"ಹೊರಟುಹೋಗಿ ಶಿಷ್ಯರನ್ನಾಗಿ ಮಾಡಲು" ನಮಗೆ ಅಗತ್ಯವಿರುವ ಸಂಬಂಧಗಳನ್ನು ದೇವರು ಈಗಾಗಲೇ ನಮಗೆ ಕೊಟ್ಟಿದ್ದಾನೆ.

ಇವರು ನಮ್ಮ ಕುಟುಂಬ, ಸ್ನೇಹಿತರು, ನೆರೆಹೊರೆಯವರು, ಸಹೋದ್ಯೋಗಿಗಳು ಮತ್ತು ಸಹಪಾಠಿಗಳು - ನಮ್ಮ ಜೀವನದುದ್ದಕ್ಕೂ ನಾವು ತಿಳಿದಿರುವ ಜನರು, ನಾವುಈಗಷ್ಟೇ ಭೇಟಿಯಾದ ಜನರು.

ದೇವರು ಈಗಾಗಲೇ ನಮ್ಮ ಜೀವನದಲ್ಲಿ ಇಟ್ಟಿರುವ ಜನರೊಂದಿಗೆ ನಂಬಿಗಸ್ತರಾಗಿರುವುದು ಶಿಷ್ಯರನ್ನು ಹೆಚ್ಚಿಸುವಲ್ಲಿ ಒಂದು ದೊಡ್ಡ ಮೊದಲ ಹೆಜ್ಜೆಯಾಗಿದೆ. ಮತ್ತು ಇದುಪಟ್ಟಿಯನ್ನು ಮಾಡುವ ಸರಳ ಹಂತದಿಂದ ಪ್ರಾರಂಭಿಸಬಹುದು.

list of 100 page 1
list of 100 page 2
list of 100 page 3
ದೇವರು ನಿಮಗೆ ಕೊಟ್ಟಿರುವ ಸಂಬಂಧವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು 100 ರ ಪಟ್ಟಿಯನ್ನು ಡೌನ್‌ಲೋಡ್ ಮಾಡಿ, ಅದನ್ನು ಮುದ್ರಿಸಿ ಮತ್ತು ಅದನ್ನು ಭರ್ತಿ ಮಾಡಿ.

ನಿಮ್ಮನ್ನೇ ಕೇಳಿ

  •     ಮುಂದಿನ 24 ಗಂಟೆಗಳಲ್ಲಿ ಈ ಪಟ್ಟಿಯಲ್ಲಿರುವ ಯಾವ ಹೆಸರುಗಳೊಂದಿಗೆ ನಿಮ್ಮ ಸಾಕ್ಷಿಯನ್ನು ಅಥವಾ ದೇವರ ಕಥೆಯನ್ನು ನೀವು ಹಂಚಿಕೊಳ್ಳಬಹುದು?
  •     ವಾರದಲ್ಲಿ ನಿಯಮಿತ ಸಮಯದಲ್ಲಿ ಯಾವಾಗ ನೀವು ಈ ಪಟ್ಟಿಯನ್ನು ಪರಿಶೀಲಿಸಬಹುದು ಮತ್ತು ನಿಮ್ಮ ವೈಯಕ್ತಿಕ ನೆಟ್‌ವರ್ಕನ್ನು ಆತ್ಮೀಕವಾಗಿತೊಡಗಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬಹುದು?

ನೀವು ಕಳೆದುಕೊಳ್ಳುತ್ತಿದ್ದೀರಿ. ಈಗ ನೋಂದಣಿ ಮಾಡಿ!

  • ನಿಮ್ಮ ವೈಯಕ್ತಿಕ ತರಬೇತಿ ಪ್ರಗತಿಯನ್ನು ಟ್ರ್ಯಾಕ್ ಮಾಡಿ
  • ಗುಂಪು ಯೋಜನೆ ಸಾಧನಗಳನ್ನು ಪಡೆದುಕೊಳ್ಳುವುದು
  • ತರಬೇತುದಾರರೊಂದಿಗೆ ಸಂಪರ್ಕ ಸಾಧಿಸಿ
  • ಪ್ರಪಂಚದ ದೃಷ್ಟಿಗೆ ನಿಮ್ಮ ಪ್ರಯತ್ನವನ್ನು ಸೇರಿಸಿ!

ಹೆಚ್ಚಿಸುವ ಶಿಷ್ಯರನ್ನು ಮಾಡಲು ಮತ್ತು ಸಭಾಸ್ಥಾಪನೆಯನ್ನು ಹೆಚ್ಚಿಸುವ ಸರಳ ಮೂಲತತ್ವ, ಕಾರ್ಯವಿಧಾನ ಮತ್ತು ಅಭ್ಯಾಸಗಳನ್ನು ಕಲಿಯುವದಕ್ಕಾಗಿ ಭಾಗವಹಿಸುವವರನ್ನು ಚಿಕ್ಕ ಗುಂಪುಗಳಿಗಾಗಿ ಜುಮ್ ಆನ್ ಲೈನ್ ಉಪಯೋಗಿಸುತ್ತದೆ.

ಇಡೀ ತರಬೇತಿಯನ್ನು ನೋಡಿ


ಜೂಮ್ ದೊಡ್ಡ ದರ್ಶನದ ಭಾಗವಾಗಿ ಜೂಮ್ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.

ಜೂಮ್ ದರ್ಶನದ ಬಗ್ಗೆ ಇನ್ನಷ್ಟು ತಿಳಿಯಿರಿ

Loading...

ಭಾಷೆ


English English
العربية Arabic
العربية - الأردن Arabic (JO)
Sign Language American Sign Language
भोजपुरी Bhojpuri
বাংলা Bengali (India)
Bosanski Bosnian
粵語 (繁體) Cantonese (Traditional)
Hrvatski Croatian
فارسی Farsi/Persian
Français French
Deutsch German
ગુજરાતી Gujarati
Hausa Hausa
हिंदी Hindi
Bahasa Indonesia Indonesian
Italiano Italian
ಕನ್ನಡ Kannada
한국어 Korean
کوردی Kurdish
ພາສາລາວ Lao
𑒧𑒻𑒟𑒱𑒪𑒲 Maithili
國語(繁體) Mandarin (Traditional)
国语(简体) Mandarin (Simplified)
मराठी Marathi
മലയാളം Malayalam
नेपाली Nepali
ଓଡ଼ିଆ Oriya
Apagibete Panjabi
Português Portuguese
русский Russian
Română Romanian
Slovenščina Slovenian
Español Spanish
Soomaaliga Somali
Kiswahili Swahili
தமிழ் Tamil
తెలుగు Telugu
ไทย Thai
Türkçe Turkish
اُردُو Urdu
Tiếng Việt Vietnamese
Yorùbá Yoruba
More languages in progress